ನೇಸಾರ ನೋಡು – ಕಾಕನಕೋಟೆ

ಬಹಳ ದಿನದಿಂದ ಈ ಸುಂದರ ಉದಯ ಗೀತೆಯನ್ನು ಹುಡುಕುತ್ತಿದ್ದೆ. ಕೊನೆಗೂ ಸಿಕ್ಕಿತ್ತು. ಕಾಕನಕೋಟೆ ಚಿತ್ರದ ‘ನೇಸಾರ ನೋಡು’ ಎಂಬ ಸುಮಧುರ ಸುರ್ಯೋದಯ ಗೀತೆ. ನಿಮಗೂ ಇಷ್ಟವಾಯಿತೆ? ಇದೇ ಚಿತ್ರದ ಇನ್ನೆರಡು ಸುಮಧುರ ಗೀತೆಗಳು ಕೆಳಗಿವೆ.. ಕೇಳಿ ಆನಂದಿಸಿ..

ಟಾಂಕ್ರೆಡೋ ತೂಫಾನು!

ಅಮೇರಿಕಾದಲ್ಲಿ ರಾಷ್ಟ್ರಾಧ್ಯಕ್ಷ ಚುನಾವಣೆಗಳು ಸಮೀಪಿಸುತ್ತಿವೆ ದೇಶದ ಎರಡೂ ಪ್ರಮುಖ ರಾಜಕೀಯ ಪಕ್ಷಗಳಾದ ಡೆಮೊಕ್ರಾಟ್ ಮತ್ತು ರಿಪಬ್ಲಿಕನ್ ಪಕ್ಷಗಳು ಚುನಾವಣೆ ಗೆಲ್ಲಲ್ಲು ಹಣಾಹಣಿ ನಡೆಸುತ್ತಿವೆ. ಭಯೋತ್ಪಾದನೆ ಚುನಾವಣೆಯ ಪ್ರಮುಖ ವಿಷಯವಾಗಿದೆ. ಈ ಬಗ್ಗೆ ದೇಶದ ಎರಡು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಏನೆನ್ನುತ್ತಾರೋ ನೋಡೋಣ! ಡೆಮೊಕ್ರಾಟ್ ಅಭಿಪ್ರಾಯ – ಭಯೋತ್ಪಾದನೆ ಮತ್ತು ಒಂದು ದೇಶ ಡೆಮೊಕ್ರಾಟ್ ಅಭ್ಯರ್ಥಿ ಬಾರಾಕ್ ಒಬಾಮಾ ಪ್ರಕಾರ, ಆತನೇನಾದರೂ ಅಮೇರಿಕಾದ ರಾಷ್ಟ್ರಾಧ್ಯಕ್ಷನಾದರೆ, ಅವರು ಮಾಡುವ ಮೊದಲ ಕೆಲಸ, “ಇರಾಕ್ ನಿಂದ ಆಮೇರಿಕನ್ ಸೇನೆಯನ್ನು ವಾಪಸು ಪಡೆದು ಅದನ್ನು ಪಾಕಿಸ್ತಾನಕ್ಕೆ [...]

ಮತ್ತೊಂದು ವಿಕೆಟ್ ಪತನ?

Click here for the english version of this article ಪ್ರಜಾಪ್ರಭುತ್ವದ ನಾಲ್ಕು ಆಧಾರ ಸ್ತಂಭಗಳೆಂದರೆ ಶಾಸಕಾಂಗ (ಸರಕಾರ, ಮಂತ್ರಿಗಳು, ಶಾಸಕರು, ಲೋಕಸಭಾ ಸದಸ್ಯರು ಇತ್ಯಾದಿ) ರಾಜ್ಯಾಂಗ (ಅಧಿಕಾರಿಗಳು) ನ್ಯಾಯಾಂಗ (ವಕೀಲರು, ನ್ಯಾಯಮೂರ್ತಿಗಳು) ಪತ್ರಿಕೋದ್ಯಮ (ಮಾಧ್ಯಮ, ಪತ್ರಕರ್ತರು) ನಮಗೆಲ್ಲ ತಿಳಿದಿರುವಂತೆ ಭಾರತದಲ್ಲಿ ಶಾಸಕಾಂಗ ಮತ್ತು ರಾಜ್ಯಾಂಗದ ಮೇಲೆ ಜನರಿಗಿರುವ ನಂಬಿಕೆ ಅಷ್ಟಕ್ಕಷ್ಟೆ.. ಸರಕಾರ, ಮಂತ್ರಿಗಳು, ಶಾಸಕರು ಇವರಲ್ಲಿ ಹೆಚ್ಚಿನ ಮಂದಿ ಭ್ರಷ್ಟರು, ಅಧಿಕಾರಿಗಳೂ ಇದಕ್ಕೆ ಹೊರತಲ್ಲ.. ಎಲ್ಲ ಕೆಲಸಕ್ಕೂ ಲಂಚ ಕೊಡಬೇಕು.. ಜನರಿಗೆ ಅಲ್ಪ ಸ್ವಲ್ಪ ವಿಶ್ವಾಸವೇನಾದರೂ [...]